ನಾಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವಾರ್ಷಿಕ ಸರ್ವಸದಸ್ಯರ ಸಭೆ ಮತ್ತು ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆ ಹಿಂದೆಂದಿಗಿಂತಲೂ ಭಿನ್ನವಾಗಿದೆ. ರಾಜಕೀಯ ಪಕ್ಷಗಳ ಮಂದಿ ತಮ್ಮ ಕ್ಷೇತ್ರಗಳ ಮತದಾರರನ್ನು ಓಲೈಸುವ ಪರಿಯಲ್ಲೇ ಇಲ್ಲೂ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಆಗುತ್ತಿದೆ ಎನ್ನುವುದೀಗ ಬಹಿರಂಗ ಗುಟ್ಟು. …