ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ …

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹೆಚ್ಚಗುತ್ತಲೆ ಇದೆ. ನೀವು ನೀಡುವ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಿ, ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಆಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಭಾಗ್ಯಶ್ರೀ …
ಹುಬ್ಬಳ್ಳಿ: ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣದಲ್ಲಿ ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧಿ ನೀಡಿದ ಕಂಪನಿಯನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ ಕಂಟ್ರೋಲರ್ ಅನ್ನು …