ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ. ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ…