ಗುಲ್ಬರ್ಗಾದಲ್ಲಿ ಕೆಲವು ವರ್ಷಗಳ ಹಿಂದೆ ರೌಡಿ ಶೀಟರ್ ಒಬ್ಬನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಹುತಾತ್ಮರಾದರು. ಅವರ ಕುರಿತು ಚಿತ್ರ ಮಾಡುವುದಾಗಿ ಆ ಸಂದರ್ಭದಲ್ಲಿ ಕೆಲವರು…