ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್ ಲಾಡ್ಜ್ ಅಂಡ್ ರೆಸಾರ್ಟ್(JLRL) ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಖಾಸಗಿ ರೆಸಾರ್ಟ್ …