Bandipur Safari

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ. ಬಂಡೀಪುರದ ಮೇಲುಕಾಮನಹಳ್ಳಿ…

5 days ago