Mysore
24
scattered clouds

Social Media

ಮಂಗಳವಾರ, 03 ಡಿಸೆಂಬರ್ 2024
Light
Dark

bandipur

Homebandipur

ಬೆಂಗಳೂರು: ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಖಾಸಗಿ ರೆಸಾರ್ಟ್‌ಗಳಲ್ಲಿ ತಂಗುವ ಅತಿಥಿಗಳಿಗೆ ಹಂಚುವ ಸಫಾರಿ ವಾಹನಗಳ ಕುರಿತ ಮಾಹಿತಿ ಒದಗಿಸುವಂತೆ ಜಂಗಲ್‌ ಲಾಡ್ಜ್‌ ಅಂಡ್‌ ರೆಸಾರ್ಟ್‌(JLRL) ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಖಾಸಗಿ ರೆಸಾರ್ಟ್‌ …

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ …

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡು ಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ …

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ …

ಚಾಮರಾಜನಗರ : ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ. ಇಂದು ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ …

ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ. ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು …

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ. ನಟ ಗಣೇಶ್ ಅವರು ಗುಂಡ್ಲುಪೇಟೆ ತಾಲ್ಲೂಕು …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 'ಹುಲಿ ಯೋಜನೆಯ 50ನೇ ವರ್ಷದ ಆಚರಣೆ' ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಬಹುದು. …

ಬಂಡೀಪುರ...ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ಹಸಿರು ತಾಣ. ನೀಲಗಿರಿ ಜೀವವೈವಿಧ್ಯ ತಾಣದ ಹೃದಯ ಭಾಗವಾಗಿರುವ ಬಂಡೀಪುರ ಮೈಸೂರು ಮಹಾರಾಜರು ೧೯೩೮ರಲ್ಲಿಯೇ ಗುರುತಿಸಿದ ವೇಣುಗೋಪಾಲಸ್ವಾಮಿ ವನ್ಯಜೀವಿ ತಾಣ. ೯೦ ಚದರ ಕಿ.ಮಿ. ಪ್ರದೇಶಕ್ಕೆ ಸೀಮಿತವಾಗಿದ್ದ ಈ ಪ್ರದೇಶ ಮಹಾರಾಜರ ಬೇಟೆಯ ತಾಣವೂ ಆಗಿತ್ತು. …

Stay Connected​