ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ಗೇಟ್ ಬಳಿ ಜಮಾಯಿಸಿದ ರೈತರು, ಅರಣ್ಯಾಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ …









