ಪ್ರಶಾಂತ್ ಎನ್.ಮಲ್ಲಿಕ್ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ …



