Mysore
28
scattered clouds

Social Media

ಗುರುವಾರ, 05 ಡಿಸೆಂಬರ್ 2024
Light
Dark

Bandipura

HomeBandipura

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ. ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್‌, ಸುರೇಶ್‌ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ  ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು …

ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ …

Stay Connected​