Bandipura

ಮೈಸೂರು | ಜೋರಾಯ್ತು ಬಂಡೀಪುರ ಉಳಿಸಿ ಅಭಿಯಾನ

ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6)…

11 months ago

ಬಂಡೀಪುರದಲ್ಲಿ ಸಾಕಾನೆ ರೋಹಿತ್‌ ಪುಂಡಾಟ: ಗಾಯಗೊಂಡ ಮಾವುತ ಆಸ್ಪತ್ರೆಗೆ ದಾಖಲು

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್‌ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ…

11 months ago

ಚಾಮರಾಜನಗರ| ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್‌

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7…

12 months ago

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಬಂಡೀಪುರ ಆದಾಯ

ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಸುಮಾರು 1024 ಸಾವಿರ…

1 year ago

ಆನೆ ಜೊತೆ ಸೆಲ್ಫಿಗಾಗಿ ಹುಚ್ಚಾಟ ಪ್ರಕರಣ: ಅರಣ್ಯ ಇಲಾಖೆಗೆ ದಂಡ ಕಟ್ಟಿದ ವ್ಯಕ್ತಿ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago

ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ…

1 year ago

ಬಂಡೀಪುರದಲ್ಲಿ ಮರಿಯಾನೆ ರಕ್ಷಣೆಗೆ ನಿಂತ ತಾಯಾನೆ

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ…

1 year ago

ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಐವರ ಬಂಧನ

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ…

1 year ago

ಬಂಡೀಪುರ ಅರಣ್ಯದಲ್ಲಿ ಕಾಡಾನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ !

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ…

2 years ago

ವಿದ್ಯುತ್‌ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ: ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ  ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು…

3 years ago