Bandipura

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ…

3 months ago

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ ಬರುವುದು ಏಕೆ ಎಂಬ ಬಗ್ಗೆ ಅಧ್ಯಯನ…

4 months ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ ಜೊತೆಗೆ ಸಫಾರಿಗೂ ಕೂಡ ಬ್ರೇಕ್‌ ಬಿದ್ದಿದ್ದು,…

4 months ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ: ಅರಣ್ಯಾಧಿಕಾರಿಗಳ ವಿರುದ್ಧ ಸಿಡಿದೆದ್ದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.…

1 year ago

ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ವಾಟಾಳ್‌ ನಾಗರಾಜ್‌ ವಿನೂತನ ಪ್ರತಿಭಟನೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಬಂಡೀಪುರ ರಾತ್ರಿ ಸಂಚಾರ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೆಂಗಿನಕಾಯಿ ಹೊಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಮೈಸೂರಿನ…

1 year ago

ಮೈಸೂರು | ಜೋರಾಯ್ತು ಬಂಡೀಪುರ ಉಳಿಸಿ ಅಭಿಯಾನ

ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6)…

1 year ago

ಬಂಡೀಪುರದಲ್ಲಿ ಸಾಕಾನೆ ರೋಹಿತ್‌ ಪುಂಡಾಟ: ಗಾಯಗೊಂಡ ಮಾವುತ ಆಸ್ಪತ್ರೆಗೆ ದಾಖಲು

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್‌ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ…

1 year ago

ಚಾಮರಾಜನಗರ| ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್‌

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7…

1 year ago

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಬಂಡೀಪುರ ಆದಾಯ

ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. ಸುಮಾರು 1024 ಸಾವಿರ…

1 year ago

ಆನೆ ಜೊತೆ ಸೆಲ್ಫಿಗಾಗಿ ಹುಚ್ಚಾಟ ಪ್ರಕರಣ: ಅರಣ್ಯ ಇಲಾಖೆಗೆ ದಂಡ ಕಟ್ಟಿದ ವ್ಯಕ್ತಿ

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

1 year ago