ಬೆಂಗಳೂರು : ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮೆ ವ್ಯವಸ್ಥೆ ಸುಧಾರಣೆ ಒಳಗೊಂಡಂತೆ ಹಲವು ದಶಕಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಬ್ಯಾಂಕ್ ನಿವೃತ್ತರ…