Bangaa kolli

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 days ago