ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.30ರವರೆಗೂ…