ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬಳ್ಳಾರಿ, …