Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Bangalakolli

HomeBangalakolli

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಮುನ್ನವೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡು ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳಲ್ಲಿ ಮತ್ತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ …

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ. ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆಯಿಂದ ಡಿಸೆಂಬರ್.‌3ರವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಲಿದೆ …

Stay Connected​