ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಾಯವ್ಯ ದಿಕ್ಕಿನತ್ತ ಚಲಿಸಿ, ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಅಂಡಮಾನ್–ನಿಕೋಬಾರ್ ದ್ವೀಪಗಳು ಹಾಗೂ ಬಂಗಾಳಕೊಲ್ಲಿಯ ಹಲವು ಭಾಗಗಳಲ್ಲಿ …






