ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ …