ಬೆಂಗಳೂರು: ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿಲ್ಲ. ಬದಲಿಗೆ ಅಲ್ಲಿ ಗ್ರೇಟರ್ ಬಿಡದಿ ಲೇಔಟ್ ಮಾಡಲು ನಿವೇಶನ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್.8) ಎರಡನೇ ವಿಮಾನ ನಿಲ್ದಾಣಕ್ಕಾಗಿ ಕೇಂದ್ರ ಅಧ್ಯಯನ ತಂಡದ ಭೇಟಿ ವಿಚಾರದ ಕುರಿತು …



