ಇಪ್ಪತ್ತೈದು ವರ್ಷಗಳಿಂದ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿರುವ ಬೆಂಗಳೂರು-ಸತ್ಯಮಂಗಲ ರೈಲು ಯೋಜನೆಯು (ಬೆಂಗಳೂರು-ಚಾಮರಾಜನಗರ ರೈಲು ಪರಿಷ್ಕೃತ ಯೋಜನೆ) ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ. ಕೇಂದ್ರ ಸರ್ಕಾರದ ಮೂಲ ಸೌಕರ್ಯ ಯೋಜನೆಗಳಲ್ಲಿ ಅತ್ಯಂತ ವಿಳಂಬವಾಗಿ ಅನುಷ್ಠಾನವಾಗುತ್ತಿರುವ ಯೋಜನೆ ಇದಾಗಿದೆ ಎಂದು ಕೇಂದ್ರ ಸರ್ಕಾರವೇ ಪಟ್ಟಿ …