ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ನೀರಿನ ದರವನ್ನು 1 ಪೈಸೆ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಇಂದು(ಮಾರ್ಚ್.14) ಈ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಎಂಎಲ್‌ಸಿ ರಾಮೋಜಿರಾವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ …


