ಉಪನಗರ ರೈಲು ಯೋಜನೆ ಕಾರಿಡಾರ್-2 & 4: 2026ಕ್ಕೆ ಪೂರ್ಣ ಬೆಂಗಳೂರು: ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (ಕಾರಿಡಾರ್-2, 25 ಕಿ.ಮೀ) ಮತ್ತು ಹೀಲಲಗಿ- ರಾಜಾನುಕುಂಟೆ (ಕಾರಿಡಾರ್-4, 46.88 ಕಿ.ಮೀ) ಉಪನಗರ ರೈಲ್ವೆ ಯೋಜನೆಗಳನ್ನು 2026ರ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ, ನಾಡಿಗೆ ಸಮರ್ಪಿಸಲಾಗುವುದು ಎಂದು …