ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ 7 ಜನರು ಮೃತಪಟ್ಟಿದ್ದು, ಲೋವರ್ ಸುಬನ್ಸುರಿ ಪ್ರದೇಶದಲ್ಲಿ ಗುಡ್ಡ ಕುಸಿತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. …




