ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ.೨೪ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ …



