ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕಿಗೆ ಉಪನ್ಯಾಸಕರೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಐವರು ಅತಿಥಿ ಉಪನ್ಯಾಸಕರ…