Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

bangalore

Homebangalore

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು. ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ …

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ …

ಹಾಸನ: ಖಾಸಗಿ ಬಸ್‌ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ …

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ನರೇಂದ್ರ ಮೋದಿ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ದರ ಏರಿಕೆಗೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ …

ಬೆಂಗಳೂರು: ಜೆಡಿಎಸ್‌ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರು ಹಾಗೂ ಬೈಕ್‌ ಸೇರಿದಂತೆ 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಪೊಲೀಸರು ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯಿರುವ ಜಕ್ಕರಾಯನಕೆರೆ ಗ್ರೌಂಡ್‌ನಲ್ಲಿ ಪಾರ್ಕ್‌ ಮಾಡಿದ್ದರು. ಈ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಡೇಟ್‌ ಫಿಕ್ಸ್‌ ಆಗಿದ್ದು, ಏಪ್ರಿಲ್.‌4ರಿಂದ 14ರವರೆಗೆ ನಡೆಯಲಿದೆ. ಇನ್ನು ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗವನ್ನು ಹೊರಲಿದ್ದಾರೆ. ಕಳೆದ ಹದಿನಾಲ್ಕು ವರ್ಷಗಳಿಂದ ಸತತವಾಗಿ ಬೆಂಗಳೂರು ಕರಗವನ್ನು ಜ್ಞಾನೇಂದ್ರ ಹೊರುತ್ತಿದ್ದಾರೆ. ಈ …

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಫೆ.28ರಿಂದ 3 ರವರೆಗೆ ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼ ವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದಂತೆ ಲಾಂಛನ ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನ …

ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಶಾಸಕ ಮುನಿರತ್ನ ಕ್ರಿಮಿನಲ್‌ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಈಗ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ …

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಗಣೇಶ್‌ ಹಾಗೂ ಶರವಣ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರು ಕೆ.ಆರ್.‌ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅವರು, ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ …

Stay Connected​
error: Content is protected !!