bangalore

ಬೆಂಗಳೂರಿನಲ್ಲಿ 3.16 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ಇಬ್ಬರು ಆರೋಪಿಗಳು ಅರೆಸ್ಟ್‌

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬರೋಬ್ಬರಿ 3.16 ಕೋಟಿ ರೂ ಟ್ರಗ್ಸ್‌ ಜಪ್ತಿ ಮಾಡಿಕೊಂಡಿದ್ದಾರೆ. ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ…

4 months ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ ಆದಾಯ ಸಂಗ್ರಹವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ…

5 months ago

ಅಕ್ರಮ ಶೆಡ್‌ ತೆರವು ವಿಚಾರ: ಅರ್ಹರಿಗೆ ಮಾತ್ರ ಮನೆ ಎಂದ ಭೈರತಿ ಸುರೇಶ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ, ರಾಜೀವ್‌ ಗಾಂಧಿ ವಸತಿ ನಿಗಮದಿಂದ ಮನೆಗಳ…

5 months ago

ಕುಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

5 months ago

ಪೈರಸಿ ವಿರುದ್ಧ ನಟ ಜಗ್ಗೇಶ್‌ ಸಮರ: ಓರ್ವನ ಬಂಧನ

ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್‌ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕೋಣ ಚಿತ್ರದ…

5 months ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

5 months ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

5 months ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು…

5 months ago

ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜು: ಆರ್.‌ಅಶೋಕ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ…

7 months ago

ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ…

7 months ago