bangalore

ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

1 year ago

ಸಿಲಿಕಾನ್‌ ಸಿಟಿಯಲ್ಲಿ ಜನವರಿ.5ರಂದು ಚಿತ್ರಸಂತೆ: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ.5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ…

1 year ago

ಕರ್ನಾಟಕದಲ್ಲಿ ಫೆಂಗಲ್‌ ಚಂಡಮಾರುತ ಎಫೆಕ್ಟ್: ಹಲವೆಡೆ ಭಾರೀ ಮಳೆ

ಬೆಂಗಳೂರು: ನೆರೆಯ ರಾಜ್ಯ ತಮಿಳುನಾಡಿಗೆ ಫೆಂಗಲ್‌ ಚಂಡಮಾರುತ ಅಪ್ಪಳಿಸುತ್ತಿದ್ದಂತೆಯೇ ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು,…

1 year ago

ಇಂದಿನಿಂದ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆ

ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ…

1 year ago

ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಹಾನಗಲ್‌ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್‌ ತಹಶೀಲ್ದಾರ್‌ ಅವರು,…

1 year ago

ಬಿಪಿಎಲ್‌ ಕಾರ್ಡ್‌ ರದ್ದಾದವರ ನಿವಾಸಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದ ಬಿಜೆಪಿ ನಾಯಕರು

ಬೆಂಗಳೂರು: ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಬಿಪಿಎಲ್‌ ಕಾರ್ಡ್‌ ರದ್ದಾದವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಅಹವಾಲು ಸ್ವೀಕರಿಸುತ್ತಿದ್ದಾರೆ.…

1 year ago

ಬೆಂಗಳೂರಿನ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂಂನಲ್ಲಿ ಅಗ್ನಿ ದುರಂತ; ಓರ್ವ ಯುವತಿಯ ಸಜೀವ ದಹನ

ಬೆಂಗಳೂರು: ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್‌ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ. ನಗರದ…

1 year ago

ಮುಡಾ ಪ್ರಕರಣ: ಇ.ಡಿ ರೇಡ್‌ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮುಡಾ ಮಾಜಿ ಆಯುಕ್ತ ಪರಾರಿ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ರೇಡ್‌ ನಡೆಸಿದ ಬೆನ್ನಲ್ಲೇ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

1 year ago

ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ…

1 year ago

ಬೆಂಗಳೂರಿನಲ್ಲಿ ಸತತ ಮಳೆ: ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್‌ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ…

1 year ago