Mysore
20
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

bangalore

Homebangalore

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಇಡಿ ಅಧಿಕಾರಿಗಳು ರೇಡ್‌ ನಡೆಸಿದ ಬೆನ್ನಲ್ಲೇ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಮೈಸೂರು ಮುಡಾ ಹಗರಣ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು, ಒಂದಲ್ಲಾ ಒಂದು …

ಬೆಂಗಳೂರು: ಮಹರ್ಷಿ ವಾಲ್ಮೀಕಿಗೆ ಗೌರವ ಸೂಚಿಸುವ ಸಲುವಾಗಿ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ …

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್‌ ಸಿಟಿಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸತತ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ಅತಿ ಹೆಚ್ಚಿನ ವಾಹನ ದಟ್ಟಣೆ ಉಂಟಾಯಿತು. ಯಲಹಂಕ, ಕೆ.ಆರ್‌ ಪುರ ಭಾಗಗಳಲ್ಲಿ ಕೆಲವು ಮನೆಗಳಿಗೆ ಮಳೆ …

ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.೧೬ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಮೈಷುಗರ್ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ …

ಬೆಂಗಳೂರು:  ಅತ್ತ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ.  ರಾಜ್ಯದಲ್ಲಿಯೂ ಸಹ ನಿನ್ನೆ(ಆ.17) ಸಾವಿರಾರು ವೈದ್ಯರು, ಯುವತಿಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ಕತ್ತಲಲ್ಲಿ ಕ್ಯಾಂಡಲ್‌ ಹಿಡಿದು ಮಹಿಳೆಯರ ಸುರಕ್ಷತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. …

ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ. ಮಕ್ಕಳು ಸೇರಿದಂತೆ …

ಬೆಂಗಳೂರು : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಕೊಟ್ಟಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ೩೦ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ರಾಜ್ಯದ ಒಟ್ಟು ೧೨ ಕೇಸ್‌ ಗಳಲ್ಲಿ ಭಾಗಿಯಾಗಿದ್ದವರ ಮನೆಗಳ …

ಬೆಂಗಳೂರು : ಪಂಚೆ ಹಾಕಿದ್ದ ಕಾರಣ ಮಾಲ್‌ ಒಳಗೆ ಬಿಡದೇ ಅವಮಾನ ಮಾಡಿದ್ದ ರೈತ ಫಕೀರಪ್ಪನಿಗೆ ಜಿಟಿ ಮಾಲ್‌ನ ಸಿಬ್ಬಂದಿ ಮಾಲ್‌ ಒಳಗೆ ಕರೆದು ಸನ್ಮಾನ ಮಾಡಿದ್ದಾರೆ. ನಿನ್ನೆ ನಗರದ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಜಿಟಿ ಮಾಲ್‌ ನೋಡಲು ಬಂದಿದ್ದ ಉತ್ತರಕರ್ನಾಟಕದ …

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್‌ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ …

ಬೆಂಗಳೂರು : ನೇಪಾಳದಲ್ಲೂ ಕೂಡ ಭಾರೀ ಮಳೆಯಾಗುತ್ತಿರುವ ಕಾರಣ ಬೆಟ್ಟ ಗುಡ್ಡ ಕುಸಿದು ಸಂಕಷ್ಟಕ್ಕೆ  ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದಾರೆ. ಬೆಂಗಳೂರಿನಿಂದ ಎರಡು ದಿನದ ಹಿಂದೆ ನೇಪಾಳದ ಮುಕ್ತಿನಾಥ ದೇವಾಲಯಕ್ಕೆ ಸುಮಾರು ೫೦ ಮಂದಿ ಯಾತ್ರಾರ್ಥಿಗಳು ತೆರಳಿದ್ದರು.  ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ …

Stay Connected​
error: Content is protected !!