ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ …

