ಬಾಂಗ್ಲಾದೇಶದಲ್ಲಿ ನದಿ ಮಧ್ಯೆ ದೋಣಿ ಬೆಂಕಿಗಾಹುತಿ, 32 ಮಂದಿ ಸಾವು

ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ದೋಣಿ ಬೆಂಕಿಗಾಹುತಿಯಾಗಿದ್ದು ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಮೂರು ಅಂತಸ್ತಿನ ಬೋಟ್​​ಗೆ ನದಿಯ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡಿದೆ.

Read more

ಹಿಂದೂಗಳ ಮೇಲಿನ ಹಲ್ಲೆ ವಿರೋಧಿಸಿ ದಂಡಿನ ಮೆರವಣಿಗೆ

ಮೈಸೂರು: ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದೂಗಳ ಮೇಲಿನ ದೌರ್ಜನ್ಯವನ್ನು ವಿರೋದಿಸಿ ರಾಷ್ಟ್ರೀಯ ಹಿಂದೂ ಸಮಿತಿ ಹಾಗೂ ವಿಕೆಎಸ್ ಫೌಂಡೇಶನ್ ವತಿಯಿಂದ ದಂಡಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು.

Read more

ಢಾಕಾದಲ್ಲಿ ಭೀಕರ ಸ್ಫೋಟ: 7 ಸಾವು

ಬಾಂಗ್ಲಾದೇಶ: ಢಾಕಾದ ಮೊಗ್‌ಬಜಾರ್‌ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 7 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಏಳು ಕಟ್ಟಡಗಳು ಕುಸಿದಿವೆ.

Read more
× Chat with us