ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ. ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ ಗುಂಪೊಂದು ಅವರನ್ನು ಥಳಿಸಿ ಇರಿದು ಕೊಂದು ಹಾಕಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ …


