ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವುದು ಖಂಡನೀಯ. ಈಗ …




