ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಅಯೋಗದ ಶಿಫಾರಸ್ಸನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಶಿಕಾರಿಪುರ ತಾಲ್ಲೂಕಿನ ಹಲವು ತಾಂಡಾಗಳ ಎದುರು ವಿಧಾನಸಭೆ ಚುನಾವಣೆ ಬಹಿಷ್ಕಾರ ಕುರಿತಾದ ಫ್ಲೆಕ್ಸ್‌ಗಳು ಕಾಣಿಸುತ್ತಿವೆ. ತಾಲ್ಲೂಕು ಕೇಂದ್ರ ಶಿಕಾರಿಪುರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲು …