ಕನ್ನಡ ಚಿತ್ರರಂಗದಲ್ಲಿ ಬ್ಯಾಂಕ್ ಜನಾರ್ಧನ್ ಎಂದೇ ಜನಪ್ರಿಯವಾಗಿದ್ದ ಹಿರಿಯ ನಟ ಜನಾರ್ಧನ್, ರಾತ್ರಿ 2.3ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೂಲತಃ ಚಿತ್ರದುರ್ಗದ ಹೊಳಲ್ಕೆಯವರಾದ ಜನಾರ್ಧನ್ ಓದಿದ್ದು 10ನೇ ಕ್ಲಾಸಿನವರೆಗೆ ಮಾತ್ರ. ಕಡು ಬಡ ಕುಟುಂಬದವರಾದ ಜನಾರ್ಧನ್, ತೋಟದಲ್ಲಿ …

