ಭಾರತದ ೩ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಖಾಲಿ ಇರುವ ೧,೪೨೫ ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫೀಸ್…