ಮುಂಬೈ : ಬ್ಯಾಂಕ್ ಆಫ್ ಬರೋಡಾ ದೇಶಾದ್ಯಂತ ತನ್ನ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 2,700 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ನವೆಂಬರ್ …



