ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಲಿಂಕ್’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್ ಆಫ್ …

