ಏಪ್ರಿಲ್ 1ರಿಂದ ಆದಾಯ ತೆರಿಗೆ ಸೇರಿ ಬದಲಾಗುತ್ತಿವೆ ಈ 5 ಪ್ರಮುಖ ನಿಯಮಗಳು ಬೆಂಗಳೂರು : ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ (2023 - 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ. ಮ್ಯೂಚುವಲ್ ಫಂಡ್‌ಗಳ … April 1,6:55 AM By lokesh