ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ. ಮುಷ್ಕರದ ಪರಿಣಾಮ: ಠೇವಣಿ, ಹಣ ಹಿಂಪಡೆಯುವಿಕೆ. ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕಿಂಗ್ …

