ಮೈಸೂರು: ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗವು ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಯ್ಕೆಗೆ ದೇಶದಲ್ಲೇ ಹೆಸರಾಗಿದೆ. ನಿರಂತರ ಓದಿದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಿದ್ಧವಾಗಲಿದೆ. ಹೀಗಾಗಿ, ಯುವ ಜನತೆ ಬ್ಯಾಂಕಿಂಗ್ ಕ್ಷೇತ್ರಗಳತ್ತ ಗಮನಹರಿಸಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ನ …