banking jobs

ಬ್ಯಾಂಕಿಂಗ್‌ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ | ಪರೀಕ್ಷೆಗೆ ತರಬೇತಿ; ಇಂದೇ ನೋಂದಾಯಿಸಿಕೊಳ್ಳಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ…

11 months ago