ವಾಷಿಂಗ್ಟನ್ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್ ದಾಸ್ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್, ಯುಎಸ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಬ್ಯಾಂಕಿಂಗ್ …