ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ…