ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆ ಎಲ್ಲಾ ಸಿದ್ಧತೆಗಳು ನಡೆಯಲಿದುದ, ಅರಮನೆಯಲ್ಲಿ ಸಾಂಪ್ರದಾಯಿಕ ಪೂಜಾ ಪುನಸ್ಕಾರ ನಡೆಯುತ್ತಿದೆ. ವಜ್ರಮುಷ್ಠಿ ಕಾಳಗ ನಡೆದ ಬಳಿಕ ಪಲ್ಲಕ್ಕಿಯೊಂದಿಗೆ ವಿಜಯಯಾತ್ರೆ ಆರಂಭಿಸಿದ …

