ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು. ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ …

