ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ಇಂದು ವಾಪಾಸ್ ಪಡೆಯಲಾಗಿದೆ. ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ …