ಮೈಸೂರು : ಬಂಡಾಯ ಬರಗೂರು ರಾಮಚಂದ್ರಪ್ಪರ ಮಾತು, ಬರಹದಲ್ಲಿದ್ದರು, ಅವರ ಭಾವಕೋಶವು ಮೃದುತ್ವದ್ದಾಗಿ ಎಲ್ಲ ಕ್ಷೇತ್ರಗಳಲ್ಲೂ ವಿಸ್ತರಿಸಿದೆ. ಈ ನಿಟ್ಟಿನಲ್ಲಿ ಅವರು ಬಹುತ್ವದ ಬೇರಾಗಿ ಸೌಹಾರ್ದವನ್ನು ಬದುಕಾಗಿಸಿಕೊಂಡಿದ್ದಾರೆ ಎಂದು ಎಂದು ಚಲನಚಿತ್ರ ನಟಿ ಭಾವನಾ ರಾಮಣ್ಣ ಹೇಳಿದರು. ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ …

