ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮರಾಠಾವಾಡದಿಂದ ಕೊಮೋರಿನ್ ಪ್ರದೇಶದವರೆಗೆ ವಾಯುಭಾರ ಕುಸಿತವಾಗಿರುವ ಕಾರಣ ಕೇರಳ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …